Crime News: ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಗುಂಡೇಟು!

ಹುಬ್ಬಳ್ಳಿ:– ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಗುಂಡೇಟು ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ಜರುಗಿದೆ. ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಿದ್ಯಾ!? ಹಾಗಿದ್ರೆ ತಡೆಯಲು ಹೀಗೆ ಮಾಡಿ! ಗಾಯಾಳು ಮಹಿಳೆ ನೀಲಾ ಹಂಪಣ್ಣವರ್ ಮಗಳಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ಹಿನ್ನಲೆ​ ನೀಲಾ ಅವರು ಮಹೇಶ್​ಗೆ ಬುದ್ಧಿವಾದ ಹೇಳಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿ ಮಹೇಶ್, ಮಹಿಳೆಗೆ ಚಾಕು ಇರಿದಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು ವಿಚಾರಣೆ ವೇಳೆ‌ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ‌ಗೆ ಯತ್ನಿಸಿ ಪರಾರಿಯಾಗುವಾಗ ಕಾಲಿಗೆ ಗುಂಡೇಟು ಹೊಡೆಯಲಾಗಿದೆ. ಸದ್ಯ … Continue reading Crime News: ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಗುಂಡೇಟು!