Crime News: ಆನೇಕಲ್ ನಲ್ಲಿ ಇಬ್ಬರು ಯುವಕರು ಅನುಮಾನಾಸ್ಪದ ಸಾವು!

ಬೆಂಗಳೂರು:-ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ಇಬ್ಬರು ಯುವಕರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜರುಗಿದೆ. 5 ವರ್ಷದ ಮಗಳನ್ನು ಕೊಂದು ಬಳಿಕ ನೇಣಿಗೆ ಶರಣಾದ ಮಹಿಳೆ! ದಿವಾನ್ ಅಫ್ರೀದಿ ಅಲಿ, ಅಶ್ರಫ್ ಅಲಿ ಮೃತರು. ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಿದ್ದರು. ಇಬ್ಬರು ಸಿರಿಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್‌ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಓರ್ವ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.