ಕೋಟಿ-ಕೋಟಿ ಬಿಲ್ ಬಾಕಿ: ಗುತ್ತಿಗೆದಾರರಿಂದ ಇಂದು ಬೃಹತ್ ಪ್ರತಿಭಟನೆ!

ಬೆಂಗಳೂರು:- ಕೋಟಿ-ಕೋಟಿ ಬಿಲ್ ಬಾಕಿಯನ್ನು ಕೂಡಲೇ ಕ್ಲಿಯರ್ ಮಾಡುವಂತೆ ಒತ್ತಾಯಿಸಿ ಗುತ್ತಿಗೆದಾರರು ಇಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಕಳೆದ 2 ವರ್ಷದಿಂದ ಬರೋಬ್ಬರಿ 1,600 ಕೋಟಿ ರೂ. ಹಣವನ್ನ ಪಾಲಿಕೆ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿರೋ ಗುತ್ತಿಗೆದಾರರು, ಶೇ.75ರಷ್ಟು ಕಾಮಗಾರಿ ಬಿಲ್ ಮಾತ್ರ ಪಾಲಿಕೆ ಪಾವತಿಸಿದ್ದು, ಉಳಿದ ಶೇಕಡಾ 25ರಷ್ಟು ಬಿಲ್​ ಪಾವತಿಗೆ ಗುತ್ತಿಗೆದಾರರು ಪಟ್ಟುಹಿಡಿದಿದ್ದಾರೆ. Rain News: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ! ಸದ್ಯ ಬಾಕಿ ಬಿಲ್​ ಬಿಡುಗಡೆಗೆ ಡಿಸಿಎಂ ಡಿಕೆ ಶಿವಕುಮಾರ್​ಗೂ … Continue reading ಕೋಟಿ-ಕೋಟಿ ಬಿಲ್ ಬಾಕಿ: ಗುತ್ತಿಗೆದಾರರಿಂದ ಇಂದು ಬೃಹತ್ ಪ್ರತಿಭಟನೆ!