ಕೋಟಿ-ಕೋಟಿ ವಂಚಿಸಿದ್ರಾ MS ಧೋನಿ: ಕೂಲ್ ಕ್ಯಾಪ್ಟನ್ ವಿರುದ್ಧ ಇದೆಂಥಾ ಆರೋಪ!
ಭಾರತ ತಂಡದ ಮಾಜಿ ನಾಯಕ ಹಾಗೂ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಕೋಟಿ-ಕೋಟಿ ವಂಚಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ. ವಾಣಿಜ್ಯ ನಗರಿಯಲ್ಲಿ ಬೃಹತ್ ತಿರಂಗಾ ಬೈಕ್ ರ‍್ಯಾಲಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಥ್ ಕ್ರಿಕೆಟ್ ಅಕಾಡೆಮಿಯನ್ನು ನಿರ್ವಹಿಸುವ ವಿಚಾರದಲ್ಲಿ ಸ್ವತಃ ಧೋನಿ ತಮಗೆ 15 ಕೋಟಿ ವಂಚನೆ ಮಾಡಿದ್ದಾರೆಂದು ಉತ್ತರ ಪ್ರದೇಶದ ಅಮೇಥಿಯ ರಾಜೇಶ್ ಕುಮಾರ್ ಮೌರ್ಯ ಎಂಬುವವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ. … Continue reading ಕೋಟಿ-ಕೋಟಿ ವಂಚಿಸಿದ್ರಾ MS ಧೋನಿ: ಕೂಲ್ ಕ್ಯಾಪ್ಟನ್ ವಿರುದ್ಧ ಇದೆಂಥಾ ಆರೋಪ!
Copy and paste this URL into your WordPress site to embed
Copy and paste this code into your site to embed