ಗವಿಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿ ಜನಸಾಗರ!
ಕೊಪ್ಪಳ ಗವಿಸಿದ್ದೇಶ್ವರನ ತೇರು ನೋಡಲು ಭಕ್ತಸಾಗರ ಹರಿದು ಬಂದಿದೆ. ಗವಿಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿ ಭಕ್ತರ ಸಾಗರದ ಜಯಘೋಷದ ನಡುವೆ ಗವಿಸಿದ್ದೇಶ್ವರ ಮಹಾರಥೋತ್ಸವ ಜರುಗಿತು. ಪೋಷಕರೇ ಹುಷಾರ್: ಸಣ್ಣ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಉಸಿರಾಟದ ತೊಂದರೆ! ರಥೋತ್ಸವಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಿಂದೂಸ್ತಾನಿ ಗಾಯಕ ಪಂಡಿತ್ ಡಾ.ವೆಂಕಟೇಶ ಕುಮಾರ್ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಷಟಸ್ಥಲ ಧ್ವಜ ಏರುತ್ತಿದ್ದಂತೆಯೇ ಲಕ್ಷಾಂತರ ಭಕ್ತರು `ಗವಿಸಿದ್ದೇಶ್ವರ ಮಹಾರಾಜಕೀ ಜೈ’ ಎಂದು ಘೋಷಣೆ ಕೂಗುವ ಮೂಲಕ ರಥ ಎಳೆದರು. ಭಕ್ತ ಸಾಗರದ ನಡುವೆ ಮಹಾರಥ … Continue reading ಗವಿಸಿದ್ದೇಶ್ವರ ಜಾತ್ರಾಮಹೋತ್ಸವದಲ್ಲಿ ಜನಸಾಗರ!
Copy and paste this URL into your WordPress site to embed
Copy and paste this code into your site to embed