ಮೈಸೂರು:- ಇಂದು ರಾಜ್ಯಾದ್ಯಂತ ಹೊಸ ವರ್ಷದ ಸಂಭ್ರಮ ಮನೆ ಮಾಡಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಭಕ್ತ ಸಾಗರವೇ ಹರಿದು ಬರುತ್ತಿದೆ. H
ಇನ್ನೂ ಮುಂಜಾನೆಯೇ ಭಕ್ತಿಯಿಂದ ದೇವಾಲಯಗಳಿಗೆ ಭೇಟಿ ನೀಡಿ ವರ್ಷದ ಮೊದಲ ದಿನವನ್ನು ಜನ ಪ್ರಾರಂಭಿಸುತ್ತಿದ್ದಾರೆ. ಹೊಸ ವರ್ಷಕ್ಕೆ ಮೈಸೂರಿನ ವಿಜಯನಗರ ಲೇಔಟ್ಲ್ಲಿರುವ ಯೋಗಾ ನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತ ಸಾಗರವೇ ಕಂಡು ಬಂದಿದೆ.