ಕಚ್ಚಾತೈಲದ ಬೆಲೆ ಇಳಿಕೆ: ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೇಗಿದೆ ಗೊತ್ತಾ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್​ಗೆ 82 ಡಾಲರ್​ಗಿಂತ ಕಡಿಮೆಯಾಗಿದೆ,ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲವು ಪ್ರತಿ ಬ್ಯಾರೆಲ್​ಗೆ 82.50 ಡಾಲರ್​ನಲ್ಲಿಷ್ಟಿದ್ದರೆ, ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 79.78 ಡಾಲರ್​ನಷ್ಟಿದೆ. ರಾಜ್ಯಮಟ್ಟದಲ್ಲಿ ಪೆಟ್ರೋಲ್​ಗೆ ವಿಧಿಸಲಾದ ತೆರಿಗೆಯಿಂದಾಗಿ ವಿವಿಧ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ವಿಭಿನ್ನವಾಗಿವೆ. ನಿಮ್ಮ ಫೋನ್​ನಿಂದ ಎಸ್​ಎಂಎಸ್​ ಮೂಲಕ ನೀವು ಪ್ರತಿದಿನ ಭಾರತದ ಪ್ರಮುಖ ನಗರಗಳಲ್ಲಿರುವ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ತಿಳಿಯಬಹುದು. ಸೂರ್ಯೋಘರ್ ಉಚಿತ ವಿದ್ಯುತ್ ಯೋಜನೆ … Continue reading ಕಚ್ಚಾತೈಲದ ಬೆಲೆ ಇಳಿಕೆ: ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೇಗಿದೆ ಗೊತ್ತಾ?