IPL 2024: ಗೆಲುವಿನ ಟ್ರ್ಯಾಕ್ ಗೆ ಮರಳಿದ CSK – ಮೊದಲ ಸೋಲು ಕಂಡ ಕೆಕೆಆರ್

ಜಡೇಜಾ ಹಾಗೂ ರುತುರಾಜ್‌ ಅವರ ಆಕರ್ಷಕ ಫಿಫ್ಟಿ ನೆರವಿನಿಂದ ಕೋಲ್ಕತ್ತಾ ವಿರುದ್ಧ ಚೆನ್ನೈಗೆ 7 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ ಎರಡು ಪಂದ್ಯದಲ್ಲಿ ಸೋತಿದ್ದ CSK ಗೆಲುವಿನ ಟ್ರ್ಯಾಕ್ ಗೆ ಮರಳಿದೆ. ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಚೆನ್ನೈ ತಂಡವು ಉತ್ತಮ ಪ್ರದರ್ಶನ ನೀಡಿತು. ಸಿಎಸ್‌ಕೆ ತಂಡ ಕೆಕೆಆರ್‌ ಅನ್ನು 137 ರನ್‌ಗಳಿಗೆ ಕಟ್ಟಿ ಹಾಕಿತ್ತು. ಕೆಕೆಆರ್‌ ನೀಡಿದ 138 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಚೆನ್ನೈ 17.4 ಓವರ್‌ಗೆ 3 ವಿಕೆಟ್‌ ನಷ್ಟಕ್ಕೆ 141 … Continue reading IPL 2024: ಗೆಲುವಿನ ಟ್ರ್ಯಾಕ್ ಗೆ ಮರಳಿದ CSK – ಮೊದಲ ಸೋಲು ಕಂಡ ಕೆಕೆಆರ್