IPL 2024: ಲಕ್ನೋ ವಿರುದ್ಧದ ಪಂದ್ಯದಲ್ಲಿ ಹೊಸ ಇತಿಹಾಸ ಬರೆದ CSK ನಾಯಕ!

ಲಕ್ನೋ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಅವರು ತಮ್ಮ ತಂಡದ ಪರ ಹೊಸ ಇತಿಹಾಸ ಬರೆದಿದ್ದಾರೆ. HK Patil: ಕಾಂಗ್ರೆಸ್ ಎಂದೂ ಗೂಂಡಾಗಿರಿ ಮಾಡಿಲ್ಲ, ತಾಳಿ ಭಾಗ್ಯ ಕೊಟ್ಟಿದೆ -ಹೆಚ್.ಕೆ.ಪಾಟೀಲ್ ನಿನ್ನೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್​ಕೆ ತಂಡಕ್ಕೆ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ಭರ್ಜರಿ ಆರಂಭ ಒದಗಿಸಿದರು. … Continue reading IPL 2024: ಲಕ್ನೋ ವಿರುದ್ಧದ ಪಂದ್ಯದಲ್ಲಿ ಹೊಸ ಇತಿಹಾಸ ಬರೆದ CSK ನಾಯಕ!