CSK vs GT IPL 2024: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ!

ಇಂಡಿಯನ್ ಪ್ರೀಮಿಯರ್ ಲೀಗ್​ನ 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ (IPL 2024) 7ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್​ ಮೊದಲು ಬ್ಯಾಟ್ ಮಾಡಲಿದೆ. ಟಿಕೆಟ್ ಘೋಷಣೆ ಬೆನ್ನಲ್ಲೇ … Continue reading CSK vs GT IPL 2024: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ!