CSK vs KKR: ಚೆನ್ನೈನಲ್ಲಿ ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ, ಕೆಕೆಆರ್ ಬ್ಯಾಟಿಂಗ್!

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ. ಚೆನ್ನೈನಲ್ಲಿ ಟಾಸ್ ಗೆದ್ದ ಸಿಎಸ್​ಕೆ ನಾಯಕ ರುತುರಾಜ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಗನ್‌ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ಅನಾಮಿಕ, ಪ್ರಚಾರದ ವೇಳೆ ಭದ್ರತಾ ವೈಫಲ್ಯ? ಇಂದು, ಐಪಿಎಲ್‌ನ 22 ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ಚೆನ್ನೈನ … Continue reading CSK vs KKR: ಚೆನ್ನೈನಲ್ಲಿ ಟಾಸ್ ಗೆದ್ದ ಸಿಎಸ್​ಕೆ ಬೌಲಿಂಗ್ ಆಯ್ಕೆ, ಕೆಕೆಆರ್ ಬ್ಯಾಟಿಂಗ್!