ಬೆಂಗಳೂರು: ಬಹುದಿನಗಳಿಂದ ಖಾಲಿ ಇದ್ದ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಬಿಜೆಪಿ ನಾಯಕ ಆರ್.ಅಶೋಕ್ ಆಯ್ಕೆಯಾಗಿದ್ದು ಈಗ ರಾಜ್ಯದ ಎಲ್ಲಾ ಹಿರಿಯ ನಾಯಕರ ಆಶೀರ್ವಾದ ಪಡೆದಿದ್ದರು
ಅದೇ ರೀತಿ ಇಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ ರವಿ ಅವರನ್ನು ಭೇಟಿಯಾದರು ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಅಧಿಕೃತವಾಗಿ ಕಾಯಾರಂಭ ಮಾಡಿರುವ ಅವರನ್ನು ಅಭಿನಂದಿಸಿದರು.
ಮಾನ್ಯ ಅಶೋಕ್ ಅವರನ್ನು ಬಿಜೆಪಿಯ ಹಿರಿಯ ಮುಖಂಡ ಮಾನ್ಯ ಸಿ.ಟಿ. ರವಿ ಅವರು ಶುಕ್ರವಾರ ಭೇಟಿ ಮಾಡಿ ಅಭಿನಂದಿಸಿದರು.