ಕಾಂಗ್ರೆಸ್‌ ದ್ವೇಷ ರಾಜಕಾರಣಕ್ಕೆ ಸಿ.ಟಿ ರವಿ ಬಲಿಪಶು: ಅರವಿಂದ ಬೆಲ್ಲದ

ಹುಬ್ಬಳ್ಳಿ:ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು, ಪ್ರತಿಪಕ್ಷ ನಾಯಕರೊಂದಿಗೆ, ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಸಿ.ಟಿ ರವಿ ಅವರ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದರು. ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಅಶ್ಲೀಲ ಪದ ಬಳಕೆ: ಸಭಾಪತಿ ಹೊರಟ್ಟಿ ಅಚ್ಚರಿ ಹೇಳಿಕೆ ಈ ಸಂದರ್ಭದಲ್ಲಿ ಮಾತನಾಡಿ ಅವರು ಈ ನೆಲದ ಕಾನೂನು, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನೆಲ್ಲಾ ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಕಾಂಗ್ರೆಸ್ ಸರ್ಕಾರದ ದ್ವೇಷ ರಾಜಕಾರಣ ಮಿತಿಮೀರಿದೆ ಎಂದು ವಾಗ್ದಾಳಿ ನಡೆಸಿದರು. ಮುಡಾ ಹಗರಣ, ವಾಲ್ಮೀಕಿ … Continue reading ಕಾಂಗ್ರೆಸ್‌ ದ್ವೇಷ ರಾಜಕಾರಣಕ್ಕೆ ಸಿ.ಟಿ ರವಿ ಬಲಿಪಶು: ಅರವಿಂದ ಬೆಲ್ಲದ