Hubballi: ಜೂನ್ 24 ರಿಂದ 28ರವರೆಗೆ ಸಾಂಸ್ಕೃತಿಕ ಉತ್ಸವ…!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಡುವಿನ ರಾಯಾಪುರದ ಇಸ್ಕಾನ್ ಆವರಣದಲ್ಲಿ ಜೂ. 24 ರಿಂದ 28ರವರೆಗೆ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ ಎಂದು ಇಸ್ಕಾನ್ ಹುಬ್ಬಳ್ಳಿ-ಧಾರವಾಡ ಅಧ್ಯಕ್ಷ ರಾಜೀವ ಲೋಚನದಾಸ ತಿಳಿಸಿದರು. Hubballi: ನಾಲ್ವರು ವಿದ್ಯಾರ್ಥಿಗಳು ಕುಚಿಪುಡಿ ರಂಗ ಪ್ರವೇಶ…! ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಯಾವುದೇ ಶಾಲೆಯ ವಿದ್ಯಾರ್ಥಿಗಳು ಶುಲ್ಕ ರಹಿತವಾಗಿ ಭಾಗವಹಿಸುವ ಮುಕ್ತ ಸ್ಪರ್ಧೆ ಇದಾಗಿದೆ. ಈಗಾಗಲೇ 12 ಸಾವಿರ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಸ್ಪರ್ಧೆಯ ದಿನ ಸ್ಥಳದಲ್ಲಿಯೇ ಹೆಸರು … Continue reading Hubballi: ಜೂನ್ 24 ರಿಂದ 28ರವರೆಗೆ ಸಾಂಸ್ಕೃತಿಕ ಉತ್ಸವ…!