ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್! ನಿಮ್ಮ ಏರಿಯಾ ಇದೇನಾ!?

ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ. ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದರೆ ಅಭಿವೃದ್ಧಿಗೆ ಪೂರಕ: ಬೆಲ್ಲದ್! ನಗರದ ಓಬಳೇಶ್ ಕಾಲೋನಿ,, ರಾಯಪುರ, ಬಿನ್ನಿ ಪೇಟೆ, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜನತಾ ಕಾಲೋನಿ, ಶಾಮನಾ ಗಾರ್ಡನ್, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಅಂಜನಪ್ಪ ಗಾರ್ಡನ್, ದೊರೆಸ್ವಾಮಿ ನಗರ, ಹೂವಿನ … Continue reading ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್! ನಿಮ್ಮ ಏರಿಯಾ ಇದೇನಾ!?