ಬೆಂಗಳೂರಿನ ಈ ಪ್ರದೇಶದಲ್ಲಿ ಇಂದು ಕರೆಂಟ್ ಕಟ್: ನಿಮ್ಮ ಏರಿಯಾ ಇದೇನಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾದಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾವೇರಿ: ಅಗಲಿದ ಹೋರಿಗೆ ಅಂತಿಮ ವಿದಾಯ! ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ 66/11 ಕೆವಿ ವೆಲ್ ಕ್ಯಾಸ್ಟ್ ಉಪಕೇಂದ್ರದಲ್ಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ರವೀಂದ್ರ ನಗರ, ಪ್ರಸಹನಾಥ್ ನಗರ, ಸಂತೋಷ್ ನಗರ, ಏರ್ ಫೋರ್ಸ್ ಜಾಲಹಳ್ಳಿ ವೆಸ್ಟ್, ವೈಷ್ಣವಿ ನಾಕಾಶ್ತ್ರ ಅಪಾರ್ಟ್ ಮೇಂಟ್, ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ, ಗತಿ ರಸ್ತೆ, ತ್ರಿವೇಣಿ, … Continue reading ಬೆಂಗಳೂರಿನ ಈ ಪ್ರದೇಶದಲ್ಲಿ ಇಂದು ಕರೆಂಟ್ ಕಟ್: ನಿಮ್ಮ ಏರಿಯಾ ಇದೇನಾ!?