ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬಳ್ಳಾರಿ ಕೆಎಂಎಫ್ ಕಚೇರಿಯಲ್ಲಿ ನಡೀತು ವಾಮಚಾರ! ಸಿಬ್ಬಂದಿ ಸರ್ಪಗಾವಲಿನಲ್ಲೂ ಕಿಡಿಗೇಡಿಗಳ ಕೃತ್ಯ!
ವಿದ್ಯುತ್ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ಹರ್ಬನ್ ಲೈಫ್, ಆರ್ಎಂಝಡ್, ಅಶೋಕ್ ನಗರ, ಗರುಡಮಾಲ್, ದೊಮ್ಮಲೂರು, ಆಸ್ಟಿನ್ ಟೌನ್, ವಿವೇಕ್ ನಗರ, ಟ್ರಿನಿಟಿ ಚರ್ಚ್, ತಾಜ್ ಹೋಟೆಲ್, ವಿಕ್ಟೋರಿಯಾ ಲೇಔಟ್, ಮ್ಯೂಸಿಯಂ ರಸ್ತೆ, ಆಲ್ಬರ್ಟ್ ಸ್ಟ್ರೀಟ್, ಕಿಂಗ್ ಸ್ಟ್ರೀಟ್, ಮ್ಯೂಸಿಯಂ ಅಡ್ಡ ರಸ್ತೆ, ಲ್ಯಾವೆಲ್ಲೆ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಸೇಂಟ್ ಮಾರ್ಕ್ ರಸ್ತೆ, ವೈ.ಜಿ.ಪಾಳ್ಯ, ಕೆಎಸ್ಆರ್ಪಿ, ಐಟಿಸಿ ಹೋಟೆಲ್, ರಿಚ್ಮಂಡ್ ರಸ್ತೆ, ಎಂ.ಜಿ.ರಸ್ತೆ, ಕಾನ್ವೆಂಟ್ ರಸ್ತೆ, ಎಸ್ಎಲ್ ಅಪಾರ್ಟ್ಮೆಂಟ್, ರಿಚ್ಮಂಡ್ ಟೌನ್, ಸ್ಟೇನ್ ಗಾರ್ಡನ್, ರಿಚ್ಮಂಡ್ ಪಾರ್ಕ್, ಲಾಂಗ್ಫೋರ್ಡ್ ರಸ್ತೆ, ಬ್ರೈಟ್ ಸ್ಟ್ರೀಟ್, ಫುಡ್ವರ್ಲ್ಡ್ ರಸ್ತೆ, ಜಾನ್ಸನ್ ಮಾರುಕಟ್ಟೆ, ಬಿಡಬ್ಲ್ಯೂಎಸ್ಎಸ್ಬಿ ನೀರು ಸರಬರಾಜು ಕಚೇರಿ, ಲಾಂಗ್ಫೋರ್ಡ್ ರಸ್ತೆ, ಅಶೋಕನಗರ, ಬ್ರಿಗೇಡ್ ರಸ್ತೆ, ರಿಚ್ಮಂಡ್ ವೃತ್ತ, ವಿಟ್ಲ ಮಲ್ಯ ರಸ್ತೆ, ಸಿದ್ದಯ್ಯ ರಸ್ತೆ, ಆನೆಪಾಳ್ಯ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೆಳಗ್ಗೆ 11ರಿಂದ ಮಧ್ಯಾಹ್ನ 3:30ರ ವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.