ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್‌ ಕಟ್: ಎಲ್ಲೆಲ್ಲಿ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬಳ್ಳಾರಿ ಕೆಎಂಎಫ್ ಕಚೇರಿಯಲ್ಲಿ ನಡೀತು ವಾಮಚಾರ! ಸಿಬ್ಬಂದಿ ಸರ್ಪಗಾವಲಿನಲ್ಲೂ ಕಿಡಿಗೇಡಿಗಳ ಕೃತ್ಯ! ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯ?: ಬ್ರೆಂಟನ್ ರಸ್ತೆ, ಶೋಭಾ ಪರ್ಲ್, ಐಸಿಐಸಿಐ ಬ್ಯಾಂಕ್, ಹರ್ಬನ್ ಲೈಫ್, ಆರ್‌ಎಂಝಡ್, ಅಶೋಕ್ ನಗರ, ಗರುಡಮಾಲ್, ದೊಮ್ಮಲೂರು, ಆಸ್ಟಿನ್ … Continue reading ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಕರೆಂಟ್‌ ಕಟ್: ಎಲ್ಲೆಲ್ಲಿ!?