ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಮೆಟ್ರೋ ಟಿಕೆಟ್ ದರ ಏರಿಕೆ ಗೊಂದಲ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಹೀಗಿತ್ತು.!
ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ನಾಳೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಕೆಳಕಂಡ ಭಾಗಗಳಲ್ಲಿ ಕರೆಂಟ್ ಕಟ್ಟಾಗಲಿದ್ದು, ಸಾರ್ವಜನಿಕರು ಸಹಕಾರ ನೀಡಬೇಕೆಂದು ಪ್ರಕಟಣೆಯಲ್ಲಿ ಬೆಸ್ಕಾಂ ಮನವಿ ಮಾಡಿದೆ.
ಮಂಜುನಾಥ ನಗರ, ಶಿವನಗರ, ಗಾಯತ್ರಿ ನಗರ, ಪ್ರಕಾಶನಗರ, ಎಲ್.ಎನ್ ಪುರ, ಸುಬ್ರಂಮಣ್ಯನಗರ, ವಿಜಯನಗರ, ರಾಜಾಜಿನಗರ 2ನೆ ಬ್ಲಾಕ್ ಮತ್ತು 6ನೆ ಬ್ಲಾಕ್, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ, ಶಂಕರಮಠ, ಬ್ರೀಗೆಡ್ ಅಪಾರ್ಟ್ಮೆಂಟ್, ಮಾಗಡಿ ರಸ್ತೆ 1ನೇ ಕ್ರಾಸ್ನಿಂದ 8ನೇ ಕ್ರಾಸ್, ಮಾಗಡಿ ರಸ್ತೆ 9ನೇ ಕ್ರಾಸ್, ಮಾಗಡಿ ರಸ್ತೆ 10ನೇ ಕ್ರಾಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಆಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.