ಹಾಸನ: ಹಾಸನಾಂಬೆ ದರ್ಶನದ ವೇಳೆ ವಿದ್ಯುತ್ ತಗುಲಿ 17 ಜನರು ಅಸ್ವಸ್ಥರಾಗಿದ್ದ ಹಿನ್ನಲೆ ಹಾಸನ ಜಿಲ್ಲಾಸ್ಪತ್ರೆ ಬಳಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆಳಿದ್ದಾರೆ. ಈ ವೇಳೆ ಮಾತನಾಡಿದ ಅವರು ‘ಹಾಸನಾಂಬೆ ದರ್ಶನದ ವೇಳೆ ಕರೆಂಟ್ ಶಾಕ್ ಹೊಡೆದಿದ್ದು ಸ್ಪಷ್ಟವಾಗಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಇದೇ ವೇಳೆ ನೂಕಾಟ ತಳ್ಳಾಟದ ವೇಳೆ ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ, ಸದ್ಯ ಆರೋಗ್ಯವಾಗಿದ್ದು, ಕರೆಂಟ್ ಶಾಕ್ನಿಂದ ಓರ್ವ ಯುವತಿ ಅಸ್ವಸ್ಥಗೊಂಡಿದ್ದಾರೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದರು.