ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ಭಾನುವಾರ ಸಂಜೆ ಜರುಗಿತು. ವಾಲ್ಮೀಕಿ ಸ್ಕ್ಯಾಮ್‌ ಬಳಿಕ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಹಣ ಅಕ್ರಮ! ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್‌, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಸಚಿವ ಸಂಪುಟದ ಸದಸ್ಯರುಗಳು, ಕಾವೇರಿ ಜಲಾನಯನ … Continue reading ಕಾವೇರಿ ನೀರು ಬಿಡುಗಡೆ ಕುರಿತು CWRC ಆದೇಶ: ಸಿಎಂ ಅಧ್ಯಕ್ಷತೆಯಲ್ಲಿ ಸರ್ವಪಕ್ಷಗಳ ಸಭೆ