ಚಂಡಮಾರುತ ಎಫೆಕ್ಟ್: ತಮಿಳುನಾಡಿನಲ್ಲಿ 2 ದಿನ ಮಳೆ ಸಾಧ್ಯತೆ!

ಚೆನ್ನೈ:- ಸೈಕ್ಲೋನ್ ಎಫೆಕ್ಟ್ ಹಿನ್ನೆಲೆ, ತಮಿಳುನಾಡಿನಲ್ಲಿ 2 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. 108 ಸಿಬ್ಬಂದಿಗಳ ವೇತನ ಪಾವತಿ ಆಗಿದೆ: ಸಚಿವ ದಿನೇಶ್ ಗುಂಡೂರಾವ್ ಅಚ್ಚರಿ ಹೇಳಿಕೆ! ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧತೆ ಇದೆ. ಕಳೆದ 24 ಗಂಟೆಗಳಲ್ಲಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸುರಿದಿದೆ. ಕವಲಿ ಮತ್ತು ಒಂಗೋಲೆಯಲ್ಲಿ ಕ್ರಮವಾಗಿ 67ಮಿ.ಮೀ ಹಾಗೂ 63ಮಿ.ಮೀ ಮಳೆ … Continue reading ಚಂಡಮಾರುತ ಎಫೆಕ್ಟ್: ತಮಿಳುನಾಡಿನಲ್ಲಿ 2 ದಿನ ಮಳೆ ಸಾಧ್ಯತೆ!