Breaking News: ಸಿಲಿಂಡರ್ ಸ್ಫೋಟ: 3 ಮನೆಗಳಿಗೆ ಬೆಂಕಿ, ನಾಲ್ವರಿಗೆ ಗಾಯ!

ಬೆಂಗಳೂರು: ಡಿಜೆ ಹಳ್ಳಿಯ ಆನಂದ್ ಥಿಯೇಟರ್ ಬಳಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 3 ಮನೆಗಳಿಗೆ ಬೆಂಕಿ ತಗುಲಿದ್ದು, ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ಎಚ್ಚರ: ಒಳ್ಳೇದು ಅಂತ ಅತಿಯಾಗಿ ಅರಿಸಿನ ಬಳಸಿದ್ರೆ ವಿಷವಾಗಬಹುದು! ಘಟನೆಯಲ್ಲಿ ಪತಿ ನಾಜೀರ್, ಪತ್ನಿ ಕುಲ್ಸುಮ್ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಜೀರ್ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದರು. ಸ್ಫೋಟದ ತೀವ್ರತೆಗೆ ಮೂರೂ ಮನೆಗಳು ಪುಡಿಪುಡಿಯಾಗಿವೆ. ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ … Continue reading Breaking News: ಸಿಲಿಂಡರ್ ಸ್ಫೋಟ: 3 ಮನೆಗಳಿಗೆ ಬೆಂಕಿ, ನಾಲ್ವರಿಗೆ ಗಾಯ!