ಬಾಗಲಕೋಟೆ: ಸಿಲಿಂಡರ್ ಸ್ಫೋಟ.. ಬಡಂಗ್ ಫ್ಯಾಕ್ಟರಿ ಧ್ವಂಸ!

ಬಾಗಲಕೋಟೆ:– ಸಿಲಿಂಡರ್ ಸ್ಫೋಟದಿಂದ ಬಡಂಗ್ ಫ್ಯಾಕ್ಟರಿ ಧ್ವಂಸವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಗರದ ಕಂಟಿ ಬಸವೇಶ್ವರ ಹತ್ತಿರ ಜರುಗಿದೆ. Pension Rules: ಗಂಡನ ಸಾವಿನ ನಂತರ ಪತ್ನಿಗೆ ಪಿಂಚಣಿಯ ಹಕ್ಕು ಇದೆಯೇ? EPFO ನಿಯಮದಲ್ಲಿ ಏನಿದೆ..? ಘಟನೆಯಿಂದ ಮಧ್ಯರಾತ್ರಿ 1 ಗಂಟೆಗೆ ಸಿಲಿಂಡರ್ ಸ್ಫೋಟ ಗೋಕಾಕ್ ಬಡಂಗ ಫ್ಯಾಕ್ಟರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು. ಗೋಕಾಕ್ ಬಡಂಗ್ ಫ್ಯಾಕ್ಟರಿ ಮಹಮ್ಮದ್ ಹುಸೇನ್ ಸಾಬ್ … Continue reading ಬಾಗಲಕೋಟೆ: ಸಿಲಿಂಡರ್ ಸ್ಫೋಟ.. ಬಡಂಗ್ ಫ್ಯಾಕ್ಟರಿ ಧ್ವಂಸ!