ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯಗಳಾಗಿವೆ. ವೀವರ್ಸ್ ಕಾಲೋನಿ ಬಳಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ವಾರಾಣಸಿ ಮೂಲದ ಜಮಾಲ್, ನಾಜಿಯಾ, ಇರ್ಫಾನ್, ಗುಲಾಬ್, ಶಹಜಾದ್ಗೆ ಸಿಲಿಂಡರ್ ಸ್ಫೋಟದಿಂದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಮುಂಜಾನೆ 5.30ರ ಸುಮಾರಿಗೆ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾಗಿದೆ. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಕಿಟಕಿಗಳು ಛಿದ್ರವಾಗಿವೆ.
![](https://ainlivenews.com/wp-content/uploads/2024/01/Ad-Banner-copy-scaled.jpg)