Kalaburgi: ಹೋಟೆಲ್​ನಲ್ಲಿ ಸಿಲಿಂಡರ್​ ಸ್ಫೋಟ..ಹಲವರಿಗೆ ಗಂಭೀರ ಗಾಯ..!

ಕಲಬುರ್ಗಿ:- ಕಲಬುರಗಿಯ ಸಪ್ತಗಿರಿ ಆರೆಂಜ್ ಹೋಟೆಲ್​​​ನಲ್ಲಿಸಿಲಿಂಡರ್​ ಸ್ಫೋಟಗೊಂಡು ಹಲವರಿಗೆ ಗಂಭೀರ ಗಾಯವಾದ ಘಟನೆ ಜರುಗಿದೆ. ನನ್ನ ಗಂಡನನ್ನು ಇಡಿ ಭಯೋತ್ಪಾದಕನಂತೆ ನಡೆಸಿಕೊಳ್ಳುತ್ತಿದ್ದಾರೆ – ಸುನಿತಾ ಕೇಜ್ರಿವಾಲ್ ಆಕ್ರೋಶ..! ತಕ್ಷಣವೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ‌, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೂಡಲೇ ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಂದು ಬೆಳಗ್ಗೆ 6 ಗಂಟೆಗೆ ಎಂದಿನಂತೆ ಅಡುಗೆ ಸಿಬ್ಬಂದಿಗಳು ಬೆಳಗಿನ ಉಪಹಾರ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದರು. … Continue reading Kalaburgi: ಹೋಟೆಲ್​ನಲ್ಲಿ ಸಿಲಿಂಡರ್​ ಸ್ಫೋಟ..ಹಲವರಿಗೆ ಗಂಭೀರ ಗಾಯ..!