ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ ದುರಂತ: ಮತ್ತೋರ್ವ ಸಾವು!

ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 4ಕ್ಕೆ ಏರಿಕೆ ಆಗಿದೆ. ನೆಲಮಂಗಲದಲ್ಲಿ ದುರ್ಘಟನೆ: ರೈಲಿಗೆ ಸಿಲುಕಿ 24 ಮೇಕೆಗಳು ದುರ್ಮರಣ! 19 ವರ್ಷದ ಲಿಂಗರಾಜ ಬೀರನೂರ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ ಉಣಕಲ್‌ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರಗೊಂಡಿದ್ದರು. ಇವರ ಪೈಕಿ ಈಗಾಗಲೇ ಮೂವರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಸಚಿವ ಸಂತೋಷ್ ಲಾಡ್ ಹಾಗೂ ಮಹೇಶ್ … Continue reading ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟ ದುರಂತ: ಮತ್ತೋರ್ವ ಸಾವು!