ಕೊಲೆ ಕೇಸ್ ನಲ್ಲಿ ಡಿ ಗ್ಯಾಂಗ್.. ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!?..

ರೇಣುಕಾಸ್ವಾಮಿ ಕೊಲೆ ಪ್ರಕರಣ ಹಾಗೂ ಹಿಂದಿನ ಸಾಕಷ್ಟು ಪ್ರಕರಣ ಉಲ್ಲೇಖಿಸಿ ದರ್ಶನ್ ವಿರುದ್ಧ ರೌಡಿ ಶೀಟ್ ಒಪನ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ದರ್ಶನ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡ್ತಿದೆ. ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಸ್ಫೋಟಕ ರಹಸ್ಯಗಳು ಹೊರಬರುತ್ತಿವೆ. ಮಗುವಿನ ಕತ್ತು ಸೀಳಿ ಒಲೆಯ ಮೇಲೆ ಸುಡಲು ಯತ್ನಿಸಿದ ಮಹಿಳೆ ಅರೆಸ್ಟ್…! ದರ್ಶನ್ ಮೇಲೆ ರೌಡಿ ಶೀಟ್ ತೆರೆಯುವ ಸಾಧ್ಯತೆಯಿದೆ ಇದೆ ಅಂತ ಪೊಲೀಸ್ ಮೂಲಗಳು ಹೇಳುತ್ತಿದೆ. ಸಾಮಾನ್ಯವಾಗಿ ಕೊಲೆ ಪ್ರಕರಣಗಳಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ … Continue reading ಕೊಲೆ ಕೇಸ್ ನಲ್ಲಿ ಡಿ ಗ್ಯಾಂಗ್.. ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!?..