ಬೆಂಗಳೂರು:– ರಾಜ್ಯದಲ್ಲಿ ಡಿಸೆಂಬರ್ 31 ರಿಂದ ಎರಡು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)