ಬೃಹತ್ ಮೆರವಣಿಗೆ ಮೂಲಕ ನಾಮಿನೇಷನ್‌ ಸಲ್ಲಿಸಿದ ಡಿ.ಕೆ.ಸುರೇಶ್:‌ ಯಾರೆಲ್ಲಾ ಸಾಥ್‌ ಕೊಟ್ರು ?

ಬೆಂಗಳೂರು ಗ್ರಾಮಾಂತರ:   ಲೋಕಸಭಾ ಚುನಾವಣೆಗೆ ರಣಕಣ ರಂಗೇರಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ (D.K.Suresh) ಗುರುವಾರ ಉಮೇದುವಾರಿಕೆ ಸಲ್ಲಿಸಿದ್ದಾರೆ. ರಾಮನಗರದಲ್ಲಿ (Ramanagara) ಬೃಹತ್ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸಿ ಶಕ್ತಿ ಪ್ರದರ್ಶಿಸಿದ್ದಾರೆ ನಾಮಪತ್ರ ಸಲ್ಲಿಕೆಗೂ ಮುನ್ನ ಮನೆದೇವರಿಗೆ ಡಿ.ಕೆ.ಸುರೇಶ್ ಪೂಜೆ ಸಲ್ಲಿಸಿದರು. ಬೆಳಗ್ಗೆ 9 ಗಂಟೆಗೆ ಕನಕಪುರದ ಕೆಂಕೆರಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ರಾಮನಗರದ ಚಾಮುಂಡೇಶ್ವರಿ ದೇವರ ದರ್ಶನ ಪಡೆದರು. ನಗರದ ಪ್ರಮುಖ ಮಸೀದಿ, ಚರ್ಚ್‌ಗೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಜೊತೆಗೆ … Continue reading ಬೃಹತ್ ಮೆರವಣಿಗೆ ಮೂಲಕ ನಾಮಿನೇಷನ್‌ ಸಲ್ಲಿಸಿದ ಡಿ.ಕೆ.ಸುರೇಶ್:‌ ಯಾರೆಲ್ಲಾ ಸಾಥ್‌ ಕೊಟ್ರು ?