Breaking News: ಕಿಡಿ ಹೊತ್ತಿಸಿದ ಯುವಕನ ಪೋಸ್ಟ್: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ!

ಮೈಸೂರು:- ಸಾಮಾಜಿಕ ಮಾಧ್ಯಮ ಪೋಸ್ಟ್ ಒಂದು ಮೈಸೂರಿನಲ್ಲಿ ಕಿಡಿ ಹೊತ್ತಿಸಿದ್ದು, ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ನಡೆದಿದೆ. ಈ ರಾಶಿಯವರಿಗೆ ಅದೃಷ್ಟದ ಯೋಗಗಳ ಸುರಿಮಳೆ: ಮಂಗಳವಾರದ ರಾಶಿ ಭವಿಷ್ಯ 11 ಫೆಬ್ರವರಿ 2025! ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಒಂದು ಸೋಷಿಯಲ್‌ ಮೀಡಿಯಾ ಪೋಸ್ಟ್ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದೆ. ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆತ ಪೋಸ್ಟ್ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ … Continue reading Breaking News: ಕಿಡಿ ಹೊತ್ತಿಸಿದ ಯುವಕನ ಪೋಸ್ಟ್: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ!