ಕರ್ನಾಟಕದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ: ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ!

ಬೆಂಗಳೂರು:- ಕರ್ನಾಟಕದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದಾರೆ. ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನುಮೋದನೆ ; ಸಾಕಾರಗೊಂಡ ದಶಕಗಳ ಕನಸು! ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಜಂಗಲ್ ಆಗಿದೆ, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದಾರೆ ಎಂದರು. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ. ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದ್ದೂ ಭಯವಿಲ್ಲದಂತಾಗಿದೆ. … Continue reading ಕರ್ನಾಟಕದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ: ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ!