ನಿತ್ಯ ಈಜುವುದರಿಂದ ನಮ್ಮ ಆರೋಗ್ಯಕ್ಕೆ, ಫಿಟ್‌ನೆಸ್‌ಗೆ ಸಿಗಲಿದೆ ಹಲವು ಬೆನಿಫಿಟ್..!

ಈಜುವುದರಿಂದ ನಮ್ಮ ಆರೋಗ್ಯಕ್ಕೆ, ಫಿಟ್‌ನೆಸ್‌ಗೆ ಯಾವೆಲ್ಲ ಉಪಯೋಗಗಳಿವೆ ಎಂಬುದನ್ನು ನೋಡೋಣ. ಇತ್ತೀಚೆಗಿನ ದಿನಗಳಲ್ಲಿ ಈಜು ಮಕ್ಕಳಾದಿಯಾಗಿ ಹಿರಿಯರೂ ಕೂಡಾ ಕಲಿತು ತಮ್ಮ ಫಿಟ್‌ನೆಸ್‌ನ ಭಾಗವಾಗಿ ರೂಪಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಹಾಗೆ ನೋಡಿದರೆ, ಈಜುವುದು ಎಲ್ಲದಕ್ಕಿಂತ ಅತ್ಯುತ್ತಮವಾದ ಕಾರ್ಡಿಯೋ ವ್ಯಾಯಾಮ. ಬನ್ನಿ, ಈಜುವುದರಿಂದ ನಮ್ಮ ಆರೋಗ್ಯಕ್ಕೆ, ಫಿಟ್‌ನೆಸ್‌ಗೆ ಯಾವೆಲ್ಲ ಉಪಯೋಗಗಳಿವೆ ಎಂಬುದನ್ನು ನೋಡೋಣ. ಆಗ್ನೇಯ ಉಕ್ರೇನ್ ಮೇಲೆ ಉಸ್ಸಿಯಾ ಪಡೆ ದಾಳಿ: ಇಬ್ಬರು ಮಕ್ಕಳು ಸೇರಿ 7 ಮಂದಿ ಸಾವು ಈಜು ಸುಲಭ ಖಂಡಿತ ಅಲ್ಲ ನಿಜ. ಆದರೆ, … Continue reading ನಿತ್ಯ ಈಜುವುದರಿಂದ ನಮ್ಮ ಆರೋಗ್ಯಕ್ಕೆ, ಫಿಟ್‌ನೆಸ್‌ಗೆ ಸಿಗಲಿದೆ ಹಲವು ಬೆನಿಫಿಟ್..!