ದಲಿತರ ಮೇಲಿನ ದೌರ್ಜನ್ಯ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ!

ಕೊಪ್ಪಳ:- ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ನ್ಯಾಯಾಲಯ​ ಜೀವಾವಧಿ ಶಿಕ್ಷೆ ವಿಧಿಸಿದೆ. ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಘಟನೆ ಜರುಗಿದೆ. ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಬಿರುಕು! ಆತಂಕದಲ್ಲಿ ಜನ! ಗಲಾಟೆ ಪ್ರಕರಣದ ಒಟ್ಟು 101 ಅಪರಾಧಿಗಳ ಪೈಕಿ 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಇಂದು ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಜೀವಾವಧಿ ಶಿಕ್ಷೆಗೊಳಗಾದ 98 ಆರೋಪಿಗಳಿಗೆ ತಲಾ ಐದು ಸಾವಿರ ರೂ ಹಾಗೂ ಇನ್ನು … Continue reading ದಲಿತರ ಮೇಲಿನ ದೌರ್ಜನ್ಯ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ!