ದಲಿತ ಮಹಿಳೆ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
ತುಮಕೂರು:-ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಕೋರ್ಟ್ ಆದೇಶ ಹೊರಡಿಸಿದೆ. ಬಡವರ BPL ಕಾರ್ಡ್ ರದ್ದಾಗಲು ಕಾರಣ ಏನು!? ಇದು ನೀವು ಓದಲೇಬೇಕಾದ ಸುದ್ದಿ! ಇತ್ತೀಚೆಗೆ ಇಡೀ ದೇಶದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಅನ್ಯ ಸಮುದಾಯದವರು ಬೆಂಕಿ ಹಚ್ಚಿದ ಘಟನೆಯಲ್ಲಿ ಆರೋಪಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರ ಬೆನ್ನಲ್ಲೇ ಈ ತೀರ್ಪು ಇದೀಗ ಗಮನ ಸೆಳೆದಿದೆ. 2010ರ ಜೂನ್ … Continue reading ದಲಿತ ಮಹಿಳೆ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!
Copy and paste this URL into your WordPress site to embed
Copy and paste this code into your site to embed