ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ!? – ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದಿಷ್ಟು!

ಮೈಸೂರು:– ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ! ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. Breaking News: ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ! ಈ ಸಂಬಂಧ ಮಾತನಾಡಿದ ಅವರು,ಮೇಲಿಂದ ಮೇಲೆ ಹಿಂದೂಗಳ ಹತ್ಯೆಯಾಗ್ತಿದ್ದರೂ ಸರ್ಕಾರ ಏನು ಮಾಡದ ಸ್ಥಿತಿಯಲ್ಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ ಏನು ಬಳೆ ತೊಟ್ಟುಕೊಂಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಹಿಂದೂಗಳ ಹತ್ಯೆಯಾಗ್ತಿದೆ. ಸರ್ಕಾರ ಏನೂ ಮಾಡದ ಸ್ಥಿತಿಯಲ್ಲಿದೆ. ರಾಜ್ಯ ಸರ್ಕಾರ … Continue reading ಮುಸ್ಲಿಂ ಯುವಕನಿಂದ ದಲಿತ ಯುವಕನ ಹತ್ಯೆ!? – ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದಿಷ್ಟು!