Facebook Twitter Instagram YouTube
    ಕನ್ನಡ English తెలుగు
    Wednesday, September 20
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಬಿಜೆಪಿಯಲ್ಲಿ ದಲಿತರು ರಾಜ್ಯಾಧ್ಯಕ್ಷರಾಗಬಾರದೇ -ರಮೇಶ ಜಿಗಜಿಣಗಿ ಪ್ರಶ್ನೆ

    Author AINBy Author AINJune 26, 2023
    Share
    Facebook Twitter LinkedIn Pinterest Email

    ಬೆಳಗಾವಿ ;- ಬಿಜೆಪಿಯಲ್ಲಿ ದಲಿತರು ರಾಜ್ಯಾಧ್ಯಕ್ಷರಾಗಬಾರದೇ ಎಂದು ಸಂಸದ ರಮೇಶ ಜಿಗಜಿಣಗಿ ಪ್ರಶ್ನಿಸಿದರು.

    ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ರಾಜ್ಯಾಧ್ಯಕ್ಷ ಆಗಬೇಕೆಂಬ ಆಸೆ ಇರುವುದು ಸಹಜ. ನಾನೂ ಬಿಜೆಪಿಯ ಹಿರಿಯ ನಾಯಕ. ಅವಕಾಶ ಕೊಟ್ಟರೆ ರಾಜ್ಯಾಧ್ಯಕ್ಷನಾಗುತ್ತೇನೆ. ಬಿಜೆಪಿಯಲ್ಲಿ ದಲಿತರು ರಾಜ್ಯದ ಅಧ್ಯಕ್ಷ ಆಗಬಾರದೇ ಎಂದರು.

    Demo

    ಬಿಜೆಪಿ ರಾಜ್ಯಾಧ್ಯಕ್ಷ ಯಾರು ಆಗಬೇಕು ಎಂಬುದನ್ನು ಬಹಿರಂಗವಾಗಿ ಚರ್ಚಿಸುವುದು ಸರಿಯಲ್ಲ. ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಎಲ್ಲಿ ಕೇಳಬೇಕು ಎಂಬುದು ನನಗೆ ಗೊತ್ತಿದೆ. ಅದನ್ನು ಬಹಿರಂಗವಾಗಿ ಹೇಳುವುದಿಲ್ಲ ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಕಿಮ್ಸ್​ನಲ್ಲಿ ಜನಿಸಿದ ಮಗು ಅದಲು ಬದಲು; ಗಂಡಿನ ಬದಲಾಗಿ ಪಾಲಕರಿಗೆ ಹೆಣ್ಣು ಮಗು ನೀಡಿದ ಡಾಕ್ಟರ್

    September 20, 2023

    ಮನೆಯ ಬೀಗ ಮುರಿದು ಹಣ ದೋಚಿ ಪರಾರಿಯಾದ ಖತರ್ನಾಕ್ ಕಳ್ಳರು..!

    September 20, 2023

    Accident; ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು

    September 20, 2023

    Gadag Breaking; ಮಹಿಳಾ ಮೀಸಲಾತಿ ಮಸೂದೆ ಪಾಸ್ -ಬಿಜೆಪಿ ಮಹಿಳಾ ಮೋರ್ಚಾದಿಂದ ವಿಜಯೋತ್ಸವ

    September 20, 2023

    ಸೆ. 21ರಿಂದ 25ರವರೆಗೆ ಶಾರೀರಿಕ ನೋವು ನಿವಾರಕ ಅಕ್ಯೂಪ್ರೆಶರ್ ವಿಶೇಷ ಶಿಬಿರ

    September 20, 2023

    Gadaga Breaking; ಚಂದ್ರಯಾನ – 3 ಕಿರು ಪ್ರದರ್ಶನ

    September 20, 2023

    ಗಣೇಶ ಚತುರ್ಥಿ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

    September 20, 2023

    Dhruva Sarja: ಕೋಲಾರಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ

    September 20, 2023

    ಕೌಟುಂಬಿಕ ಕಲಹ ಹಿನ್ನೆಲೆ: ಎರಡನೇ ಮಹಡಿಯಿಂದ ಬಿದ್ದು ಗ್ರಹಣಿ ಸಾವು

    September 20, 2023

    ವರದಕ್ಷಿಣೆ ಕಿರುಕುಳ ಆರೋಪ: ಇತ್ತೀಚಿಗಷ್ಟೇ ಮದುವೆಯಾಗಿದ್ದ ಮಹಿಳೆ ಆತ್ಮಹತ್ಯೆ

    September 20, 2023

    ತುಂಗಭದ್ರಾ ನದಿ ತೀರದಲ್ಲಿ ಮೊಸಳೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

    September 20, 2023

    HD Kumaraswamy: ಸಿಎಂ ದೆಹಲಿಗೆ ಹೋಗಿರುವುದು ಸಂಸದರಿಗೆ ಭಾಷಣ ಮಾಡಲಿಕ್ಕಾ?: ಹೆಚ್.ಡಿ.ಕುಮಾರಸ್ವಾಮಿ ಕಿಡಿ

    September 20, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.