ಡೇಂಜರ್..ಮೊಸರಿನೊಂದಿಗೆ ಈ ಪದಾರ್ಥಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದಂತೆ..!

ದಿನ ನಿತ್ಯ ಮೊಸರು ತಿನ್ನುವುದರಿಂದ ಹಲವು ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಮೊಸರು ಎಲ್ಲಾ ರೀತಿಯ ಹೊಟ್ಟೆಯ ಸಮಸ್ಯೆಗಳಿಂದ ನಿಮ್ಮನ್ನು ದೂರವಿರಿಸುತ್ತದೆ. ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ಧತೆ, ಹೊಟ್ಟೆಯ ಕಿರಿಕಿರಿ ಇದ್ದರೆ, ಮೊಸರು ಸೇವಿಸಿ ಅಥವಾ ಲಸ್ಸಿ, ಮಜ್ಜಿಗೆ ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಬೆಂಗಳೂರಿನಲ್ಲಿ ಬಲಿಗಾಗಿ ಕಾದು ಕುಂತಿವೆ ಬೃಹತ್ ಹೋರ್ಡಿಂಗ್ಸ್‌.. ಅಧಿಕಾರಿಗಳು ಡೋಂಟ್ ಕೇರ್! ಮೊಸರು ಸೋಡಿಯಂ, ಪೊಟ್ಯಾಸಿಯಮ್, ಫೈಬರ್, ಪ್ರೋಟೀನ್, ಕ್ಯಾಲ್ಸಿಯಂ, ಕಬ್ಬಿಣ ಮತ್ತು ವಿಟಮಿನ್ ಡಿ ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದ್ದರೂ ಕೆಲವು … Continue reading ಡೇಂಜರ್..ಮೊಸರಿನೊಂದಿಗೆ ಈ ಪದಾರ್ಥಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದಂತೆ..!