ರೇಣುಕಾಸ್ವಾಮಿ ಕೊಲೆ ಪ್ರಕರಣ: ತುರ್ತು ಜಾಮೀನು ಅರ್ಜಿ ವಿಚಾರಣೆಗೆ ಹೈಕೋರ್ಟ್ ಗೆ ದರ್ಶನ್ ಮನವಿ!
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಜಾಮೀನು ಅರ್ಜಿ ವಿಚಾರಣೆಗೆ ಹೈಕೋರ್ಟ್ ಗೆ ದರ್ಶನ್ ಮನವಿ ಮಾಡಿದ್ದಾರೆ. ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಕೆ.ಆರ್.ಪುರದಲ್ಲಿ ಪ್ರತಿಭಟನೆ! ಅಕ್ಟೋಬರ್ 22ರಂದು ದರ್ಶನ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಪವಿತ್ರಾಗೌಡ ಕೂಡ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇತರೆ ಆರೋಪಿಗಳಾದ ಅನುಕುಮಾರ್, ಪ್ರದೋಷ್ ಮತ್ತು ವಿನಯ್ ಅರ್ಜಿಗಳನ್ನು ಸೆಷನ್ಸ್ ಕೋರ್ಟ್ ವಜಾ ಮಾಡಿದೆ. ಕೋರ್ಟ್ ಜಾಮೀನು ಮಂಜೂರು ಮಾಡಿ ಮೂರು ದಿನ ಕಳೆದರೂ ಪರಪ್ಪನ ಅಗ್ರಹಾರದಲ್ಲಿರುವ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ತುರ್ತು ಜಾಮೀನು ಅರ್ಜಿ ವಿಚಾರಣೆಗೆ ಹೈಕೋರ್ಟ್ ಗೆ ದರ್ಶನ್ ಮನವಿ!
Copy and paste this URL into your WordPress site to embed
Copy and paste this code into your site to embed