ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್… ಇನ್​ಸ್ಟಾಗ್ರಾಮ್ ನಲ್ಲಿ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ!

ಬೆಂಗಳೂರು:- ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇಇನ್​ಸ್ಟಾಗ್ರಾಮ್ ನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಅನ್​ಫಾಲೋ ಮಾಡಿದ್ದಾರೆ. Breaking News: ವಿವಾಹಿತ ಮಹಿಳೆಗೆ ಬ್ಲ್ಯಾಕ್​ಮೇಲ್ ಮಾಡುತ್ತಿದ್ದ ವ್ಯಕ್ತಿ ಕೊಲೆ…! ದರ್ಶನ್ ಅವರು ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಈ ಘಟನೆ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. … Continue reading ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್… ಇನ್​ಸ್ಟಾಗ್ರಾಮ್ ನಲ್ಲಿ ಅನ್​ಫಾಲೋ ಮಾಡಿದ ವಿಜಯಲಕ್ಷ್ಮಿ!