Darshan: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ; 100 ದಿನಗಳ ನಂತರವಾದ್ರೂ ಸಿಗುತ್ತಾ ಜಾಮೀನು!?

ಬೆಂಗಳೂರು:- ಕೊಲೆ ಪ್ರಕರಣ ಸಂಬಂಧ ಇಂದು ದರ್ಶನ್ ಅಂಡ್ ಗ್ಯಾಂಗ್ ವಿರುದ್ಧ ಸೆಷನ್ ಕೋರ್ಟ್​ನಲ್ಲಿ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಗೌಡ, ವಿನಯ್ ಸೇರಿ ಐದು ಜನ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಅಕ್ಟೋಬರ್ 6 ರವರೆಗೂ ಭಾರೀ ಮಳೆ! 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ‌ ವಿಚಾರಣೆ ನಡೆಯಲಿದ್ದು, ದರ್ಶನ್ ಪರ ಸುನೀಲ್, ಪವಿತ್ರಗೌಡ ಪರ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಲಿದ್ದಾರೆ. … Continue reading Darshan: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ; 100 ದಿನಗಳ ನಂತರವಾದ್ರೂ ಸಿಗುತ್ತಾ ಜಾಮೀನು!?