ಸಂಕ್ರಾಂತಿ ಹಬ್ಬದಂದು ಹಸುವಿನ ಜೊತೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ ದರ್ಶನ್!

ನಾಡಿನೆಲ್ಲೆಡೆ  ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸ್ಯಾಂಡಲ್‍ವುಡ್ ಸ್ಟಾರ್ ನಟರು ಕೂಡ ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಎಕ್ಸ್​ ಖಾತೆಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ್ದಾರೆ. ತಮ್ಮ ಫಾರ್ಮ್​ ಹೌಸ್​ನಲ್ಲಿ ಆಪ್ತ ಬಳಗದೊಂದಿಗೆ ಸಂಕ್ರಾಂತಿ ಆಚರಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ‘ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು … Continue reading ಸಂಕ್ರಾಂತಿ ಹಬ್ಬದಂದು ಹಸುವಿನ ಜೊತೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ ದರ್ಶನ್!