ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಿಂದಿಸಿದ ದರ್ಶನ್ ಮಹಿಳಾ ಅಭಿಮಾನಿ.. ದೂರು ದಾಖಲು!

ಮಂಡ್ಯ:- ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಆರೋಪಿ ದರ್ಶನ್​​ ಅಭಿಮಾನಿ ಮಂಗಳಾ ವಿರುದ್ಧ ಕೆ.ಆರ್.ಪೇಟೆ ಟೌನ್​ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಧಾನಸೌಧದಲ್ಲಿ 10ನೇ ವಿಶ್ವ ಯೋಗ ದಿನಾಚರಣೆ: DCM ಡಿಕೆಶಿ ಸೇರಿ ಹಲವು ಗಣ್ಯರಿಂದ ಯೋಗಾಸನ! ಜೆಡಿಎಸ್​ ತಾಲೂಕು ಘಟಕದ ಅಧ್ಯಕ್ಷ ಜಾನಿಕೀರಾಮ್​ ದೂರು ನೀಡಿದ್ದಾರೆ. ನಟ ದರ್ಶನ್ ಮೇಲೆ ಕೊಲೆ ಆರೋಪ ಬರುವಂತೆ ಹೆಚ್​ಡಿ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ದ ಧಿಕ್ಕಾರ ಕೂಗಿಸುತ್ತೀಯಾ? … Continue reading ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಿಂದಿಸಿದ ದರ್ಶನ್ ಮಹಿಳಾ ಅಭಿಮಾನಿ.. ದೂರು ದಾಖಲು!