ದರ್ಶನ್ ನಮ್ಮ ಜೀವನದ ಒಂದು ಭಾಗವಾಗಿದ್ದಾರೆ: ತಮ್ಮನ ಮದುವೆಯಲ್ಲಿ ಭಾವುಕರಾದ ನಂದ ಕಿಶೋರ್
ಕನ್ನಡ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೆಲ ಸಮಯದಿಂದ ಪ್ರೀತಿಸುತ್ತಿದ್ದ ಜೋಡಿ ಆ.11ರಂದು ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಈ ಬಗ್ಗೆ ತರುಣ್ ಸುಧೀರ್ ಸಹೋದರ ನಂದ ಕಿಶೋರ್ ಮಾತನಾಡಿದ್ದಾರೆ. ಅಣ್ಣನ ಮದುವೆ ಬಗ್ಗೆ ಮಾತನಾಡಿದ ನಂದ ಕಿಶೋರ್, ‘ತುಂಬಾನೇ ಖುಷಿಯಿದೆ. ನಮ್ಮನೆನಲ್ಲಿ ಬಹಳಷ್ಟು ವರ್ಷಗಳಾದ ಮೇಲೆ ನಡಿತಾ ಇರೋ ಒಂದು ಫಂಕ್ಷನ್ ಇದು. ಇಂಥ ವಿಜೃಂಭಣೆ ನಮ್ಮನೆನಲ್ಲಿ ಬಹಳಷ್ಟು ವರ್ಷಗಳಾದ ಮೇಲೆ ನಡಿತಾ ಇದೆ. ಇದಕ್ಕೆ ಪೂರಕವಾಗಿ … Continue reading ದರ್ಶನ್ ನಮ್ಮ ಜೀವನದ ಒಂದು ಭಾಗವಾಗಿದ್ದಾರೆ: ತಮ್ಮನ ಮದುವೆಯಲ್ಲಿ ಭಾವುಕರಾದ ನಂದ ಕಿಶೋರ್
Copy and paste this URL into your WordPress site to embed
Copy and paste this code into your site to embed