ದರ್ಶನ್ ರನ್ನ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಸಲ್ಲ – MB ಪಾಟೀಲ್

ಹುಬ್ಬಳ್ಳಿ:- ದರ್ಶನ್ ರನ್ನ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಯಲು ಆಗಲ್ಲ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ. ತಿಂಗಳೊಳಗೆ ಸ್ಲಿಮ್ ಆಗಬೇಕೆ!?..ನಿತ್ಯ ಬೆಳಿಗ್ಗೆ ಈ ಪಾನೀಯ ಸೇವಿಸಿ.. ಈ ಸಂಬಂಧ ಮಾತನಾಡಿದ ಅವರು,ರೇಣುಕಾಸ್ವಾಮಿ ಹತ್ಯೆ ಪ್ರಕರಣ ಪಾರದರ್ಶಕವಾಗಿ ತನಿಖೆ ನಡೆಸಲಾಗುತ್ತಿದೆ. ದರ್ಶನ್‍ಗೆ ರಾಜಮರ್ಯಾದೆಯ ಪ್ರಶ್ನೆಯೇ ಇಲ್ಲ. ಆರೋಪಿ ಆರೋಪಿಯೇ, ಆರೋಪ ಸಾಬೀತಾದರೆ ಅವರಿಗೆ ಶಿಕ್ಷೆ ಆಗುತ್ತದೆ. ಇಂತಹ ಆರೋಪ ಎದುರಿಸುತ್ತಿರುವಾಗ ಅವರು ಕೃಷಿ ಇಲಾಖೆಯ ರಾಯಭಾರಿಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದಿದ್ದಾರೆ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ವಿಚಾರವಾಗಿ ಮಾತನಾಡಿ, … Continue reading ದರ್ಶನ್ ರನ್ನ ಕೃಷಿ ಇಲಾಖೆ ರಾಯಭಾರಿಯಾಗಿ ಮುಂದುವರಿಸಲ್ಲ – MB ಪಾಟೀಲ್