ಜೈಲಿನಿಂದ ದರ್ಶನ್ ವಿಡಿಯೋ ಕಾಲ್ : Video ನೋಡಿ

ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಲ್ಲಿ ಐಷಾರಾಮಿ ಜೀವನ ಮಾಡುತ್ತಿರುವ ವಿಚಾರ ತಿಳಿದು ಬಂದಿದೆ. ನಟ ದರ್ಶನ್ ಬೆಂಗಳೂರಿನ ಸೆಂಟ್ರಲ್ ಜೈಲಿನಲ್ಲಿದ್ದರೂ ಐಷಾರಾಮಿ ಜೀವನ ಮಾಡುತ್ತಿದ್ದು, ಮೊಬೈಲ್‌ನ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿರುವ ವಿಡಿಯೋ ಲಭ್ಯವಾಗಿದೆ. ಸರ್ಕಾರಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು! ಈಗಾಗಲೇ ನಟ ದರ್ಶನ್ ಜೈಲಿನಲ್ಲಿ ನಟೋರಿಯಸ್ ರೌಡಿ ವಿಲ್ಸನ್ ಗಾರ್ಡನ್ ನಾಗನೊಂದಿಗೆ ಕುಳಿತು ಕಾಫಿ ಹೀರುತ್ತಾ, ಕೈಯಲ್ಲಿ ಸಿಗರೇಟ್ ಹಿಡಿದು … Continue reading ಜೈಲಿನಿಂದ ದರ್ಶನ್ ವಿಡಿಯೋ ಕಾಲ್ : Video ನೋಡಿ