ಜೈಲಿಗೆ ಹೋಗುವಾಗ ಕೂಲಿಂಗ್ ಗ್ಲಾಸ್ ಧರಿಸಿದ್ದ ದರ್ಶನ್: ಬೆಂಗಾವಲು ಪಡೆಗೆ ನೋಟಿಸ್ ಜಾರಿ!

ಬೆಂಗಳೂರು:– ನಟ ಹಾಗೂ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್‌ನಲ್ಲಿ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ. ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಮಾನ ಇಲಾಖೆ! ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಬಳ್ಳಾರಿ ಜೈಲಿನ ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಆದರೆ ಯಾವುದೇ ಕಾರಣಕ್ಕೂ ಜೈಲಿನಲ್ಲಿ iಕೂಲಿಂಗ್ ಗ್ಲಾಸ್‌ನಂಥ ವಸ್ತುಗಳನ್ನು … Continue reading ಜೈಲಿಗೆ ಹೋಗುವಾಗ ಕೂಲಿಂಗ್ ಗ್ಲಾಸ್ ಧರಿಸಿದ್ದ ದರ್ಶನ್: ಬೆಂಗಾವಲು ಪಡೆಗೆ ನೋಟಿಸ್ ಜಾರಿ!