ಬೆಂಗಳುರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಸೇರಿದಂತೆ 17 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್ಶೀಟ್ನಲ್ಲಿ ದರ್ಶನ್ ಅವರು ಏನು ಮಾಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ರೇಣುಕಾ ಸ್ವಾಮಿಗೆ ಕೊಟ್ಟ ಚಿತ್ರ ಹಿಂಸೆಗಳ ಬಗ್ಗೆ ಅಲ್ಲಿ ವಿವರಣೆ ನೀಡಲಾಗಿತ್ತು.
ಚಾರ್ಜ್ಶೀಟ್ನ ವಿಚಾರಗಳ ಬಗ್ಗೆ ಮಾಧ್ಯಮಗಳು ಇಂಚಿಂಚೂ ಬಿಡದೇ ವರದಿ ಮಾಡುತ್ತಿವೆ. ದರ್ಶನ್ ಅವರ ಕ್ರೌರ್ಯ ಯಾವ ರೀತಿಯಲ್ಲಿ ಇತ್ತು ಎಂಬದನ್ನು ವಿವರಿಸಲಾಗುತ್ತಿದೆ. ಈಗ ದರ್ಶನ್ ಅವರು ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲರು ಈ ವಿಚಾರದಲ್ಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 17 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್ಶೀಟ್ನಲ್ಲಿ ದರ್ಶನ್ ಅವರು ಏನು ಮಾಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ರೇಣುಕಾ ಸ್ವಾಮಿಗೆ ಕೊಟ್ಟ ಚಿತ್ರ ಹಿಂಸೆಗಳ ಬಗ್ಗೆ ಅಲ್ಲಿ ವಿವರಣೆ ನೀಡಲಾಗಿತ್ತು. ಇವುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿ ಎಂದು ದರ್ಶನ್ ಕೋರಿದ್ದಾರೆ.