ದರ್ಶನ್ ಜಾಮೀನು ಭವಿಷ್ಯ ಇಂದೇ ನಿರ್ಧಾರ: ತೀರ್ಪು ಪ್ರಕಟಕ್ಕೆ ಕೌಂಟ್ ಡೌನ್!
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ದರ್ಶನ್ ಹಾಗೂ ಅವರ ಅಭಿಮಾನಿಗಳಲ್ಲಿ ಕೌತುಕ ಮನೆ ಮಾಡಿದೆ. ಪ್ರೀತಿಸಿ ಮದುವೆ ಆಗಿದ್ದವರ ನಡುವೆ ಕಲಹ: ಪತ್ನಿಯಿಂದಲೇ ಕೊಲೆಯಾದ ಗಂಡ! ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ವಾದ ವಿವಾದ ಆಲಿಸಿದ 57ನೇ ಸಿಸಿಎಚ್ ನ್ಯಾಯಾಲಯ ಇಂದು ಆದೇಶ ಪ್ರಕಟಿಸಲಿದೆ. ಈಗಾಗಲೇ ತೀರ್ಪು ಕಾಯ್ದಿರಿಸಿರುವ ರವಿ ಶಂಕರ್, ಲಕ್ಷ್ಮಣ್, ನಾಗರಾಜ್ ಮತ್ತು ದೀಪಕ್ ಅವರ ಅರ್ಜಿಗಳ ತೀಪನ್ನು … Continue reading ದರ್ಶನ್ ಜಾಮೀನು ಭವಿಷ್ಯ ಇಂದೇ ನಿರ್ಧಾರ: ತೀರ್ಪು ಪ್ರಕಟಕ್ಕೆ ಕೌಂಟ್ ಡೌನ್!
Copy and paste this URL into your WordPress site to embed
Copy and paste this code into your site to embed