Darshan wife visit jail: ದರ್ಶನ್ʼಗೆ ಬೇಲ್ ಸಿಕ್ಕ ಬೆನ್ನಲ್ಲೇ ಓಡೋಡಿ ಬಂದ ಪತ್ನಿ ವಿಜಯಲಕ್ಷ್ಮಿ!
ಬಳ್ಳಾರಿ: ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿದ್ದ ದರ್ಶನ್ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ. ಸದ್ಯ ಈ ಸಂಬಂಧ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಬಳ್ಳಾರಿಗೆ ಜೈಲಿಗೆ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ಬೇಲ್ ಸಿಕ್ಕ ಬೆನ್ನಲ್ಲೇ ಜೈಲಿಗೆ ಆಗಮಿಸಿದ ಪತ್ನಿಯನ್ನು ನೋಡಲು ಹೈ ಸೆಕ್ಯೂರಿಟಿ ಸೆಲ್‌ನಿಂದ ತೀವ್ರ ಬೆನ್ನು ನೋವಿನಿಂದಲೇ, ದರ್ಶನ್ ಆಗಮಿಸಿದ್ದಾರೆ. … Continue reading Darshan wife visit jail: ದರ್ಶನ್ʼಗೆ ಬೇಲ್ ಸಿಕ್ಕ ಬೆನ್ನಲ್ಲೇ ಓಡೋಡಿ ಬಂದ ಪತ್ನಿ ವಿಜಯಲಕ್ಷ್ಮಿ!
Copy and paste this URL into your WordPress site to embed
Copy and paste this code into your site to embed